ಗೋವು ಒಂದು ಆಪ್ತ ಪರಿಚಯ ಹಸು ’ಗೋವು’ ಶಬ್ದ ಕೇಳಿದೊಡನೆಯೇ ಹಳೆಯ ಸವಿ ನೆನಪುಗಳು ಮನಸ್ಸನ್ನು ಅಮರಿಕೊಳ್ಳುತ್ತವೆ. ಮನೆಯ ಪಕ್ಕದಲ್ಲಿರುತ್ತಿದ್ದ ಕೊಟ್ಟಿಗೆ. ಮುಂಜಾವಿನ ಚುಮುಚುಮು ಬೆಳಗು ಬಿಚ್ಚಿಕೊಳ್ಳುತ್ತಿದ್ದುದು ಈ ಕೊಟ್ಟಿಗೆಯೊಳಗಿಂದ. ಮನೆಯ ಮನಗಳನ್ನು ಅರಳಿಸಲು ಹಾಲಿಗಾಗಿ ಅಮ್ಮಂದಿರು ಕೈಯಲ್ಲಿ ತಂಬಿಗೆ ಹಿಡಿದು ಅತ್ತ […]